ಇಬ್ರಿಯರಿಗೆ 4:3

ಲೋಕದ ಅಸ್ತಿ ವಾರದೊಡನೆ (ಆತನ) ಕೆಲಸಗಳು ಮುಗಿದಿದ್ದರೂ ಆತನು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ಕೋಪದಿಂದ ಪ್ರಮಾಣಮಾಡಿ ದೆನು ಎಂದು ಹೇಳಿದನು. ನಂಬಿರುವ ನಾವೇ ಆ ವಿಶ್ರಾಂತಿಯಲ್ಲಿ ಪ್ರವೇಶಿಸುತ್ತೇವೆ.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 4

1ಹೀಗಿರಲಾಗಿ ಆತನ ವಿಶ್ರಾಂತಿಯಲ್ಲಿ ಸೇರುವೆವೆಂಬ ವಾಗ್ದಾನವು ಇನ್ನೂ ಇರು ವಲ್ಲಿ ನಿಮ್ಮೊಳಗೆ ಯಾವನಾದರೂ ಆದರಿಂದ ತಪ್ಪುವವನಾದಾನೋ ಎಂದು ನಾವು ಭಯಪಡೋಣ.

2ಅವರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಕೇಳಿದವರು ನಂಬಲಿಲ್ಲವಾದ ಕಾರಣ ಸಾರಿದ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ.

3ಲೋಕದ ಅಸ್ತಿ ವಾರದೊಡನೆ (ಆತನ) ಕೆಲಸಗಳು ಮುಗಿದಿದ್ದರೂ ಆತನು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ಕೋಪದಿಂದ ಪ್ರಮಾಣಮಾಡಿ ದೆನು ಎಂದು ಹೇಳಿದನು. ನಂಬಿರುವ ನಾವೇ ಆ ವಿಶ್ರಾಂತಿಯಲ್ಲಿ ಪ್ರವೇಶಿಸುತ್ತೇವೆ.

4ಒಂದು ಸ್ಥಳದಲ್ಲಿ ಏಳನೆಯ ದಿವಸವನ್ನು ಕುರಿತು--ದೇವರು ತನ್ನ ಕಾರ್ಯಗಳನ್ನೆಲ್ಲಾ ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನೆಂತಲೂ

5ಈ ಸ್ಥಳದಲ್ಲಿ--ಇವರು ನನ್ನ ವಿಶ್ರಾಂತಿಯಲ್ಲಿ ಸೇರುವದಿಲ್ಲ ಎಂತಲೂ ಆತನು ಹೇಳಿದ್ದಾನೆ.

ಇಬ್ರಿಯರಿಗೆ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी