ಆಗ ಕರ್ತನ ವಾಕ್ಯವು ತಿಷ್ಬೀಯನಾದ ಎಲೀಯ ನಿಗೆ ಉಂಟಾಯಿತು--
15ನಾಬೋ ತನು ಕಲ್ಲೆಸೆಯಲ್ಪಟ್ಟು ಸತ್ತಿದ್ದಾನೆಂದು ಈಜೆಬೆಲಳು ಕೇಳಿದಾಗ ಅವಳು ಅಹಾಬನಿಗೆ--ನೀನೆದ್ದು ಇಜ್ರೇಲ್ಯ ನಾದ ನಾಬೋತನು ಬೆಲೆಗೆ ಕೊಡಲು ಸಮ್ಮತಿಸ ದಿದ್ದ ದ್ರಾಕ್ಷೇ ತೋಟವನ್ನು ಸ್ವಾಧೀನ ಮಾಡಿಕೋ; ಯಾಕಂದರೆ ನಾಬೋತನು ಜೀವದಿಂದ ಇಲ್ಲ, ಸತ್ತಿ ದ್ದಾನೆ ಅಂದಳು.
16ನಾಬೋತನು ಸತ್ತನೆಂದು ಅಹಾ ಬನು ಕೇಳಿದಾಗ ಅವನೆದ್ದು ಇಜ್ರೇಲ್ಯನಾದ ನಾಬೋ ತನ ದ್ರಾಕ್ಷೇ ತೋಟವನ್ನು ಸ್ವಾಧೀನಮಾಡಿಕೊಳ್ಳಲು ಹೋದನು.
17ಆಗ ಕರ್ತನ ವಾಕ್ಯವು ತಿಷ್ಬೀಯನಾದ ಎಲೀಯ ನಿಗೆ ಉಂಟಾಯಿತು--
18ನೀನೆದ್ದು ಸಮಾರ್ಯದ ಲ್ಲಿರುವ ಇಸ್ರಾಯೇಲಿನ ಅರಸನಾದ ಅಹಾಬನಿಗೆದು ರಾಗಿ ಹೋಗು; ಇಗೋ, ಅವನು ನಾಬೋತನ ದ್ರಾಕ್ಷೇ ತೋಟದಲ್ಲಿದ್ದಾನೆ; ಅದನ್ನು ಸ್ವಾಧೀನ ಮಾಡಿ ಕೊಳ್ಳಲು ಅಲ್ಲಿಗೆ ಹೋಗಿದ್ದಾನೆ.
19ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ