ಅವನ ಮಕ್ಕಳು ಹೆಚ್ಚಿದರೆ ಖಡ್ಗಕ್ಕೆ ಗುರಿಯಾಗುವರು; ಅವನ ಸಂತ ತಿಯವರು ರೊಟ್ಟಿಯಿಂದ ತೃಪ್ತಿಹೊಂದರು.
12ಇಗೋ, ನೀವೆಲ್ಲರೂ ದೃಷ್ಟಿಸಿದ್ದೀರಿ; ಯಾಕೆ ಈ ಪ್ರಕಾರ ಕೇವಲ ವ್ಯರ್ಥವಾಗಿ ಹೋಗಿ ದ್ದೀರಿ?
13ಇದು ದುಷ್ಟ ಮನುಷ್ಯನಿಗೆ ದೇವರಿಂದ ಬಂದ ಪಾಲಾಗಿದೆ; ಬಲಾತ್ಕಾರಿಗಳು ಸರ್ವ ಶಕ್ತನಿಂದ ಹೊಂದುವ ಬಾಧ್ಯತೆ ಇದೇ.
14ಅವನ ಮಕ್ಕಳು ಹೆಚ್ಚಿದರೆ ಖಡ್ಗಕ್ಕೆ ಗುರಿಯಾಗುವರು; ಅವನ ಸಂತ ತಿಯವರು ರೊಟ್ಟಿಯಿಂದ ತೃಪ್ತಿಹೊಂದರು.
15ಅವ ನಿಗೆ ಉಳಿದವರು ಮರಣದಲ್ಲಿ ಹೂಣಲ್ಪಡುವರು; ಅವನ ವಿಧವೆಗಳು ಅಳದೆ ಇರುವರು.
16ಅವನು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟು ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿ ಕೊಂಡಾಗ್ಯೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ