ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳ ವರೆಗೆ ಕರ್ತನಿಗೆ ಗುಡಾರಗಳ ಹಬ್ಬವಾಗಿರುವದು.
33ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
34ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳ ವರೆಗೆ ಕರ್ತನಿಗೆ ಗುಡಾರಗಳ ಹಬ್ಬವಾಗಿರುವದು.
35ಮೊದಲನೆಯ ದಿವಸದಲ್ಲಿ ಪರಿಶುದ್ಧ ಸಭೆಯ ಕೂಟವಿರುವದು; ನೀವು ಅದರಲ್ಲಿ ಕಷ್ಟಕರವಾದ ಕೆಲಸ ವನ್ನು ಮಾಡಬಾರದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ