ಆದರೆ ಕರ್ತನು ಐಗುಪ್ತ್ಯರಿಗೂ ಇಸ್ರಾಯೇಲ್ಯರಿಗೂ ಮಧ್ಯದಲ್ಲಿಟ್ಟಿರುವ ವ್ಯತ್ಯಾಸವನ್ನು ನೀವು ತಿಳಿದುಕೊಳ್ಳುವಂತೆ ಇಸ್ರಾಯೇಲ್ ಮಕ್ಕಳೆಲ್ಲರ ಮೇಲೆ ಮನುಷ್ಯರು ಮೊದಲುಗೊಂಡು ಪಶುಗಳ ವರೆಗೆ ಒಂದು ನಾಯಿಯಾದರೂ ತನ್ನ ನಾಲಿಗೆಯನ್ನು ಅಲ್ಲಾಡಿಸುವದಿಲ್ಲ.
6ಐಗುಪ್ತದೇಶದಲ್ಲೆಲ್ಲಾ ದೊಡ್ಡ ಗೋಳಾಟವಿರುವದು. ಇಂಥದ್ದು ಹಿಂದೆಯೂ ಇರಲಿಲ್ಲ, ಇನ್ನು ಮುಂದೆಯೂ ಇರುವದಿಲ್ಲ.
7ಆದರೆ ಕರ್ತನು ಐಗುಪ್ತ್ಯರಿಗೂ ಇಸ್ರಾಯೇಲ್ಯರಿಗೂ ಮಧ್ಯದಲ್ಲಿಟ್ಟಿರುವ ವ್ಯತ್ಯಾಸವನ್ನು ನೀವು ತಿಳಿದುಕೊಳ್ಳುವಂತೆ ಇಸ್ರಾಯೇಲ್ ಮಕ್ಕಳೆಲ್ಲರ ಮೇಲೆ ಮನುಷ್ಯರು ಮೊದಲುಗೊಂಡು ಪಶುಗಳ ವರೆಗೆ ಒಂದು ನಾಯಿಯಾದರೂ ತನ್ನ ನಾಲಿಗೆಯನ್ನು ಅಲ್ಲಾಡಿಸುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ