ನಿಮ್ಮ ಸಂತೋಷದ ದಿವಸದಲ್ಲಿಯೂ ಹಬ್ಬಗಳ ಲ್ಲಿಯೂ ತಿಂಗಳಿನ ಆರಂಭದಲ್ಲಿಯೂ ನಿಮ್ಮ ದಹನ ಬಲಿಗಳನ್ನು ನಿಮ್ಮ ಸಮಾಧಾನದ ಬಲಿಗಳನ್ನು ಅರ್ಪಿಸು ವಾಗ ಅವುಗಳನ್ನು ಊದಬೇಕು. ಅವು ನಿಮಗೆ ನಿಮ್ಮ ದೇವರ ಎದುರಿನಲ್ಲಿ ಜ್ಞಾಪಕವಾಗಿರುವವು. ನಿಮ್ಮ ದೇವರಾಗಿರುವ ಕರ್ತನು ನಾನೇ.
10ನಿಮ್ಮ ಸಂತೋಷದ ದಿವಸದಲ್ಲಿಯೂ ಹಬ್ಬಗಳ ಲ್ಲಿಯೂ ತಿಂಗಳಿನ ಆರಂಭದಲ್ಲಿಯೂ ನಿಮ್ಮ ದಹನ ಬಲಿಗಳನ್ನು ನಿಮ್ಮ ಸಮಾಧಾನದ ಬಲಿಗಳನ್ನು ಅರ್ಪಿಸು ವಾಗ ಅವುಗಳನ್ನು ಊದಬೇಕು. ಅವು ನಿಮಗೆ ನಿಮ್ಮ ದೇವರ ಎದುರಿನಲ್ಲಿ ಜ್ಞಾಪಕವಾಗಿರುವವು. ನಿಮ್ಮ ದೇವರಾಗಿರುವ ಕರ್ತನು ನಾನೇ.
11ಎರಡನೆಯ ವರುಷದ ಎರಡನೇ ತಿಂಗಳಿನ ಇಪ್ಪತ್ತನೇ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರದ ಮೇಲಿನಿಂದ ಎತ್ತಲ್ಪಟ್ಟಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ