ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
2ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
3ಆದದರಿಂದಲೇ ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ