ಅವನು ತಿರಿಗಿಕೊಳ್ಳದಿದ್ದರೆ ಆತನು ತನ್ನ ಕತ್ತಿ ಮಸೆಯುವನು: ತನ್ನ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡಿದ್ದಾನೆ.
10ಯಥಾರ್ಥ ಹೃದ ಯವುಳ್ಳವನನ್ನು ರಕ್ಷಿಸುವ ದೇವರಲ್ಲಿ ನನ್ನ ರಕ್ಷಣೆ ಉಂಟು.
11ದೇವರು ನೀತಿವಂತರಿಗೆ ನ್ಯಾಯತೀರಿಸುತ್ತಾನೆ. ದೇವರು ಪ್ರತಿದಿನ ದುಷ್ಟರ ಮೇಲೆ ರೋಷವುಳ್ಳ ವನಾಗಿದ್ದಾನೆ.
12ಅವನು ತಿರಿಗಿಕೊಳ್ಳದಿದ್ದರೆ ಆತನು ತನ್ನ ಕತ್ತಿ ಮಸೆಯುವನು: ತನ್ನ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡಿದ್ದಾನೆ.
13ಅವನಿಗೆ ಮರಣಾಯುಧಗಳನ್ನು ಸಹ ಸಿದ್ಧಮಾಡಿ, ಹಿಂಸಿಸುವವರಿಗೋಸ್ಕರ ತನ್ನ ಬಾಣಗಳನ್ನು ಸಿದ್ಧಮಾಡುತ್ತಾನೆ.
14ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ