ಎಸ್ತೇರಳು 3:5

ಮೊರ್ದೆಕೈ ತನಗೆ ಬೊಗ್ಗದೆ ಅಡ್ಡ ಬೀಳದೆ ಇರು ವದನ್ನು ಹಾಮಾನನು ನೋಡಿ ಕೋಪವುಳ್ಳವ ನಾದನು.

ಸಂದರ್ಭದೊಂದಿಗೆ ಓದಿ · ಎಸ್ತೇರಳು 3

3ಆಗ ಅರಮನೆಯ ಬಾಗಲಲ್ಲಿರುವ ಅರಸನ ಸೇವಕರು ಮೊರ್ದೆಕೈಗೆ ನೀನು ಅರಸನ ಆಜ್ಞೆಯನ್ನು ವಿಾರುವದೇನು ಅಂದರು.

4ಆದರೆ ಅವರು ದಿನ ದಿನ ಅವನಿಗೆ ಹೇಳಿದಾಗ್ಯೂ ಅವನು ಅವರ ಮಾತು ಕೇಳದೆ ಹೋದದರಿಂದ ಅವರು ಮೊರ್ದೆಕೈಯ ಮಾತುಗಳು ನಿಲ್ಲುವವೋ ಎಂದು ನೋಡಿಕೊಳ್ಳಲು ಹಾಮಾನನಿಗೆ ತಿಳಿಸಿದರು. ಯಾಕಂದರೆ ತಾನು ಯೆಹೂದ್ಯನೆಂದು ಅವರಿಗೆ ಹೇಳಿದ್ದನು.

5ಮೊರ್ದೆಕೈ ತನಗೆ ಬೊಗ್ಗದೆ ಅಡ್ಡ ಬೀಳದೆ ಇರು ವದನ್ನು ಹಾಮಾನನು ನೋಡಿ ಕೋಪವುಳ್ಳವ ನಾದನು.

6ಆದರೆ ಮೊರ್ದೆಕೈಯ ಮೇಲೆ ಮಾತ್ರ ಕೈ ಹಾಕುವದು ಅವನಿಗೆ ಅಲ್ಪವಾಗಿ ತೋರಿತು. ಯಾಕಂದರೆ ಅವರು ಮೊರ್ದೆಕೈ ಜನವನ್ನು ಅವನಿಗೆ ತೋರಿಸಿದ್ದರು. ಆದದರಿಂದ ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನವಾದ ಯೆಹೂದ್ಯರನ್ನೆಲ್ಲಾ ನಾಶಮಾಡಲು ಯೋಚಿ ಸಿದನು.

7ಅರಸನಾದ ಅಹಷ್ವೇರೋಷನ ಹನ್ನೆರಡನೆ ವರುಷದಲ್ಲಿ ನೀಸಾನ್‌ ಎಂಬ ಮೊದಲನೇ ತಿಂಗಳಲ್ಲಿ ಹಾಮಾನನ ಮುಂದೆ ಪೂರ್‌ ಎಂಬ ಚೀಟನ್ನು ದಿನ ದಿನಕ್ಕೂ ತಿಂಗಳು ತಿಂಗಳಿಗೂ ಅಡಾರ್‌ ಎಂಬ ಹನ್ನೆರಡನೆ ತಿಂಗಳ ವರೆಗೆ ಹಾಕಿದರು.

ಎಸ್ತೇರಳು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी