ವಿವೇಕಿಯ ಮುಂದೆ ಜ್ಞಾನವಿದೆ; ಬುದ್ಧಿಹೀನನ ಕಣ್ಣುಗಳು ಭೂಮಿಯ ಅಂತ್ಯಗಳಲ್ಲಿ ಇರುವವು.
22ಹರ್ಷ ಹೃದಯನು ಔಷಧದಂತೆ ಒಳ್ಳೇದು ಮಾಡುತ್ತಾನೆ; ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.
23ನ್ಯಾಯದ ಮಾರ್ಗ ಗಳನ್ನು ತಿರುಗಿಸಿಬಿಡುವದಕ್ಕೆ ದುಷ್ಟನು ಎದೆಯಿಂದ ಲಂಚವನ್ನು ತೆಗೆದುಕೊಳ್ಳುತ್ತಾನೆ.
24ವಿವೇಕಿಯ ಮುಂದೆ ಜ್ಞಾನವಿದೆ; ಬುದ್ಧಿಹೀನನ ಕಣ್ಣುಗಳು ಭೂಮಿಯ ಅಂತ್ಯಗಳಲ್ಲಿ ಇರುವವು.
25ಬುದ್ಧಿಹೀನ ನಾದ ಮಗನು ತನ್ನ ತಂದೆಗೆ ದುಃಖವೂ ತನ್ನನ್ನು ಹೆತ್ತವಳಿಗೆ ಕಹಿಯೂ ಆಗಿದ್ದಾನೆ.
26ನೀತಿವಂತನನ್ನು ಶಿಕ್ಷಿಸುವದು ಇಲ್ಲವೆ ಅಕ್ರಮಕ್ಕಾಗಿ ರಾಜಪುತ್ರರನ್ನು ಹೊಡೆಯುವದು ಯುಕ್ತವಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ