ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು ಬಡವರ ಮೇಲೆ ದಯೆತೋರಿಸುವವನಿಗೆ ಅದನ್ನು ಕೂಡಿಸುವನು.
7ಕಟ್ಟಳೆಯನ್ನು ಕೈಕೊಳ್ಳು ವವನು ಜ್ಞಾನಿಯಾದ ಮಗನು; ದುಂದುಗಾರ ಸಂಗ ಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ.
8ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು ಬಡವರ ಮೇಲೆ ದಯೆತೋರಿಸುವವನಿಗೆ ಅದನ್ನು ಕೂಡಿಸುವನು.
9ನ್ಯಾಯಪ್ರಮಾಣವನ್ನು ಕೇಳದೆ ತನ್ನ ಕಿವಿಯನ್ನು ತಿರುಗಿಸಿಕೊಳ್ಳುವವನ ಪ್ರಾರ್ಥನೆಯು ಅಸಹ್ಯ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ