ಅಪೊಸ್ತಲರ ಕೃತ್ಯಗಳು 7:38

ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 7

36ಅವನು ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರ ದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತ ಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದ ಮೇಲೆ ಅವರನ್ನು ನಡೆಸಿಕೊಂಡು ಬಂದನು.

37ನಿಮ್ಮ ದೇವರಾದ ಕರ್ತನು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಒಬ್ಬ ಪ್ರವಾದಿಯನ್ನು ನಿಮ ಗಾಗಿ ಎಬ್ಬಿಸುವನು; ನೀವು ಆತನ ಮಾತಿಗೆ ಕಿವಿಗೊಡ ಬೇಕೆಂದು ಇಸ್ರಾಯೇಲ್‌ ಜನರಿಗೆ ಹೇಳಿದ ಆ ಮೋಶೆಯು ಇವನೇ.

38ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.

39ಆದರೆ ನಮ ಪಿತೃಗಳು ಅವನ ಮಾತುಗಳಿಗೆ ವಿಧೇಯರಾಗದೆ ಅವನನ್ನು ತಳ್ಳಿಬಿಟ್ಟು ತಮ್ಮ ಹೃದಯಗಳಲ್ಲಿ ಹಿಂದಕ್ಕೆ ಐಗುಪ್ತದ ಕಡೆಗೆ ತಿರುಗಿಕೊಂಡು

40ಅವರು ಆರೋನ ನಿಗೆ--ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ; ಆದದರಿಂದ ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ದೇವರು ಗಳನ್ನು ನಮಗೆ ಮಾಡಿಕೊಡು ಎಂದು ಹೇಳಿದರು.

ಅಪೊಸ್ತಲರ ಕೃತ್ಯಗಳು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी