೧ ಅರಸುಗಳು 13:16

ಅದಕ್ಕವನು--ನಾನು ನಿನ್ನ ಸಂಗಡ ಹಿಂತಿರುಗಲೂ ಕೂಡದು, ಒಳಗೆ ಹೋಗಲೂ ಕೂಡದು; ಈ ಸ್ಥಳದಲ್ಲಿ ನಿನ್ನ ಸಂಗಡ ರೊಟ್ಟಿ ತಿನ್ನುವದಿಲ್ಲ, ನೀರು ಕುಡಿಯು ವದಿಲ್ಲ.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 13

14ಆಗ ಅವನು--ನೀನು ಯೆಹೂದದಿಂದ ಬಂದ ದೇವರ ಮನುಷ್ಯನೋ ಅಂದನು.

15ಅದಕ್ಕ ವನು--ನಾನೇ ಅಂದನು. ಆಗ ಅವನಿಗೆ--ನೀನು ನನ್ನ ಮನೆಗೆ ಬಂದು ರೊಟ್ಟಿ ತಿನ್ನು ಅಂದನು.

16ಅದಕ್ಕವನು--ನಾನು ನಿನ್ನ ಸಂಗಡ ಹಿಂತಿರುಗಲೂ ಕೂಡದು, ಒಳಗೆ ಹೋಗಲೂ ಕೂಡದು; ಈ ಸ್ಥಳದಲ್ಲಿ ನಿನ್ನ ಸಂಗಡ ರೊಟ್ಟಿ ತಿನ್ನುವದಿಲ್ಲ, ನೀರು ಕುಡಿಯು ವದಿಲ್ಲ.

17ಕರ್ತನ ಮಾತು--ನೀನು ಅಲ್ಲಿ ರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ; ಬಂದ ಮಾರ್ಗ ದಿಂದ ತಿರುಗಿ ಹೋಗಬೇಡ ಎಂದು ನನಗೆ ಹೇಳ ಲ್ಪಟ್ಟಿತು ಅಂದನು.

18ಇವನು ಅವನಿಗೆ--ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ; ಮತ್ತು ಒಬ್ಬ ದೂತನು ಕರ್ತನ ಮಾತಿನಿಂದ ನನಗೆ--ಅವನು ರೊಟ್ಟಿ ತಿಂದು ನೀರು ಕುಡಿಯಲು ಅವನನ್ನು ಹಿಂದಕ್ಕೆ ನಿನ್ನ ಮನೆಗೆ ಕರಕೊಂಡು ಬಾ ಎಂದು ಹೇಳಿದನು ಅಂದನು. ಆದರೆ ಇವನು ಅವನಿಗೆ ಸುಳ್ಳು ಹೇಳಿದನು.

೧ ಅರಸುಗಳು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी