ಅಪೊಸ್ತಲರ ಕೃತ್ಯಗಳು 10:24

ಮರುದಿನ ವಾದ ಮೇಲೆ ಅವರು ಕೈಸರೈಯಕ್ಕೆ ಸೇರಿದರು. ಕೊರ್ನೇಲ್ಯನು ತನ್ನ ಬಂಧುಬಳಗದವರನ್ನೂ ಹತ್ತಿರದ ಮಿತ್ರರನ್ನೂ ಕೂಡ ಕರೆಯಿಸಿ ಅವರಿಗಾಗಿ ಎದುರು ನೋಡುತ್ತಿದ್ದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 10

22ಅವರು--ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡು ವವನೂ ಯೆಹೂದ್ಯ ಜನಾಂಗದವರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇ ಕಳುಹಿಸಿಕೊಂಡು ನಿನ್ನ ಮಾತುಗಳನ್ನು ಕೇಳಬೇಕೆಂದು ಅವನು ಪರಿಶುದ್ಧ ದೂತ

23ಆಗ ಪೇತ್ರನು ಅವರನ್ನು ಒಳಕ್ಕೆ ಕರೆದು ಸತ್ಕಾರ ಮಾಡಿದನು. ಮರುದಿನ ಅವನು ಎದ್ದು ಅವರ ಜೊತೆ ಯಲ್ಲಿ ಹೊರಟನು; ಯೊಪ್ಪದಲ್ಲಿದ್ದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು.

24ಮರುದಿನ ವಾದ ಮೇಲೆ ಅವರು ಕೈಸರೈಯಕ್ಕೆ ಸೇರಿದರು. ಕೊರ್ನೇಲ್ಯನು ತನ್ನ ಬಂಧುಬಳಗದವರನ್ನೂ ಹತ್ತಿರದ ಮಿತ್ರರನ್ನೂ ಕೂಡ ಕರೆಯಿಸಿ ಅವರಿಗಾಗಿ ಎದುರು ನೋಡುತ್ತಿದ್ದನು.

25ಪೇತ್ರನು ಒಳಗೆ ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕರಿಸಿದನು.

26ಆದರೆ ಪೇತ್ರನು --ಏಳು, ನಾನು ಸಹ ಮನುಷ್ಯನು ಎಂದು ಹೇಳಿ ಅವನನ್ನು ಎತ್ತಿ

ಅಪೊಸ್ತಲರ ಕೃತ್ಯಗಳು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी