ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
1ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
2ಅವನು ಕೂಗು ವದಿಲ್ಲ, ಶಬ್ದವನ್ನು ಎತ್ತುವದಿಲ್ಲ ಇಲ್ಲವೆ ಬೀದಿಗಳಲ್ಲಿ ತನ್ನ ಸ್ವರವನ್ನು ಕೇಳಗೊಡಿಸುವದಿಲ್ಲ.
3ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ