ರೋಮಾಪುರದವರಿಗೆ 1:22

ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 1

20ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ.

21ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.

22ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;

23ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು.

24ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು;

ರೋಮಾಪುರದವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी