ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು.
9ನಾನು ಅದರ ವಸ್ತ್ರವಾಗಿ ಮೇಘವನ್ನೂ ಅದಕ್ಕೆ ಬಟ್ಟೆಯಾಗಿ ಅಂಧ ಕಾರವನ್ನೂ ಮಾಡಿದಾಗ
10ಅದಕ್ಕೆ ನನ್ನ ನೇಮವನ್ನು ನಿರ್ಣಯಿಸಿದೆನು; ಅದಕ್ಕೆ ಅಗುಳಿಗಳನ್ನೂ ಬಾಗಲು ಗಳನ್ನೂ ಇಟ್ಟೆನು.
11ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ