ಇದಾದ ಮೇಲೆ ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಯೊಳಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಾ ಇದ್ದರು.
1ಇದಾದ ಮೇಲೆ ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಯೊಳಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಾ ಇದ್ದರು.
2ಇಗೋ, ಅಲ್ಲಿ ಜಲೊದರವುಳ್ಳ ಒಬ್ಬ ಮನುಷ್ಯನು ಆತನ ಎದು ರಿನಲ್ಲಿ ಇದ್ದನು.
3ಆಗ ಯೇಸು ನ್ಯಾಯಶಾಸ್ತ್ರಿಗಳಿಗೂ ಫರಿಸಾಯರಿಗೂ--ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವದು ನ್ಯಾಯವೋ ಎಂದು ಕೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ