೧ ಪೂರ್ವಕಾಲವೃತ್ತಾಂತ 14:12

ಫಿಲಿಷ್ಟಿಯರು ತಮ್ಮ ದೇವರು ಗಳನ್ನು ಅಲ್ಲಿ ಬಿಟ್ಟುಬಿಟ್ಟದ್ದರಿಂದ ದಾವೀದನು ಅಪ್ಪಣೆ ಕೊಟ್ಟಾಗ ಬೆಂಕಿಯಿಂದ ಅವು ಸುಡಲ್ಪಟ್ಟವು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 14

10ದಾವೀ ದನು--ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿ ಕೊಡು ವಿಯೋ ಎಂದು ದೇವರನ್ನು ವಿಚಾರಿಸಿದನು. ಕರ್ತನು ಅವನಿಗೆ--ಹೋಗು; ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.

11ಹಾಗೆಯೇ ಅವರು ಬಾಳ್‌ಪೆರಾಚೀಮಿಗೆ ಬಂದ ಮೇಲೆ ದಾವೀದನು ಅಲ್ಲಿ ಅವರನ್ನು ಸಂಹರಿಸಿದನು. ಆಗ ದಾವೀದನು--ನೀರು ಕೊಚ್ಚಿಕೊಂಡು ಹೋಗುವ ಹಾಗೆ ದೇವರು ನನ್ನ ಕೈಯಿಂದ ನನ್ನ ಶತ್ರುಗಳನ್ನು ನಾಶಮಾಡಿದ್ದಾನೆ ಅಂದನು. ಆದಕಾರಣ ಆ ಸ್ಥಳಕ್ಕೆ ಬಾಳ್‌ಪೆರಾಚೀಮು ಎಂದು ಹೆಸರಿಟ್ಟನು.

12ಫಿಲಿಷ್ಟಿಯರು ತಮ್ಮ ದೇವರು ಗಳನ್ನು ಅಲ್ಲಿ ಬಿಟ್ಟುಬಿಟ್ಟದ್ದರಿಂದ ದಾವೀದನು ಅಪ್ಪಣೆ ಕೊಟ್ಟಾಗ ಬೆಂಕಿಯಿಂದ ಅವು ಸುಡಲ್ಪಟ್ಟವು.

13ಆದರೆ ಫಿಲಿಷ್ಟಿಯರು ಮತ್ತೆ ಬಂದು ತಗ್ಗಿನಲ್ಲಿ ವಿಸ್ತಾರವಾಗಿ ಇಳುಕೊಂಡರು.

14ಆದದರಿಂದ ದಾವೀ ದನು ತಿರಿಗಿ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ--ನೀನು ಅವರ ಹಿಂದೆ ಹೋಗದೆ ಅವರನ್ನು ಬಿಟ್ಟು ತಿರುಗಿ ಹಿಪ್ಪಲಿ ಮರಗಳಿಗೆದುರಾಗಿ ಅವರ ಮೇಲೆ ಬಂದು ಬೀಳು.

೧ ಪೂರ್ವಕಾಲವೃತ್ತಾಂತ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी