ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನಿಗೆ ಮಾಡಿದ ಈ ಸಾಮಾನುಗಳೆಲ್ಲಾ ಹೊಳೆಯುವ ತಾಮ್ರದವುಗಳಾಗಿದ್ದವು.
43ಹತ್ತು ಆಧಾರಗಳೂ ಆಧಾ ರಗಳ ಮೇಲಿರುವ ಹತ್ತು ತೊಟ್ಟಿಗಳೂ
44ಒಂದು ಸಮುದ್ರವೂ ಸಮುದ್ರದ ಕೆಳಗಿರುವ ಹನ್ನೆರಡು ಎತ್ತು ಗಳೂ ಪಾತ್ರೆಗಳೂ ಸಲಿಕೆಗಳೂ ಬೋಗುಣಿಗಳೂ.
45ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನಿಗೆ ಮಾಡಿದ ಈ ಸಾಮಾನುಗಳೆಲ್ಲಾ ಹೊಳೆಯುವ ತಾಮ್ರದವುಗಳಾಗಿದ್ದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ