ಆದದರಿಂದ ನೀವು ಅವರೊಂದಿಗೆ ಪಾಲುಗಾರ ರಾಗಿರಬೇಡಿರಿ.
5ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ.
6ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.
7ಆದದರಿಂದ ನೀವು ಅವರೊಂದಿಗೆ ಪಾಲುಗಾರ ರಾಗಿರಬೇಡಿರಿ.
8ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.
9ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ