೧ ಸಮುವೇಲನು 14:13

ಯೋನಾತಾನನು ತನ್ನ ಕೈಗಳಿಂದಲೂ ಕಾಲುಗಳಿಂದ ಲೂ ಹತ್ತಿದನು. ಅವನ ಆಯುಧಗಳನ್ನು ಹೊರುವ ವನು ಅವನ ಹಿಂದೆ ಹತ್ತಿದನು. ಆಗ ಪಿಲಿಷ್ಟಿಯರು ಯೋನಾತಾನನ ಮುಂದೆ ಬಿದ್ದರು. ಅವನ ಆಯುಧ ಗಳನ್ನು ಹೊರುವವನು ಅವನ ಹಿಂದೆ ಕೊಲ್ಲುತ್ತಾ ಹೋದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 14

11ಹಾಗೆಯೇ ಅವರಿಬ್ಬರೂ ಫಿಲಿಷ್ಟಿಯರ ಠಾಣದ ವರಿಗೆ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರುಇಗೋ, ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಇಬ್ರಿಯರು ಹೊರಟು ಬರುತ್ತಾರೆಂದರು.

12ಠಾಣದ ಮನುಷ್ಯರು ಯೋನಾತಾನನಿಗೂ ಅವನ ಆಯುಧ ಹೊರುವವನಿಗೂ--ನಮ್ಮ ಬಳಿಗೆ ಬನ್ನಿರಿ; ನಿಮಗೆ ಕಾರ್ಯ ತೋರಿಸುತ್ತೇವೆ ಎಂದು ಪ್ರತ್ಯುತ್ತರಕೊಟ್ಟರು. ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ವನಿಗೆ--ನನ್ನ ಹಿಂದೆ ಏರಿ ಬಾ; ಕರ್ತನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಟ್ಟನು ಅಂದನು.

13ಯೋನಾತಾನನು ತನ್ನ ಕೈಗಳಿಂದಲೂ ಕಾಲುಗಳಿಂದ ಲೂ ಹತ್ತಿದನು. ಅವನ ಆಯುಧಗಳನ್ನು ಹೊರುವ ವನು ಅವನ ಹಿಂದೆ ಹತ್ತಿದನು. ಆಗ ಪಿಲಿಷ್ಟಿಯರು ಯೋನಾತಾನನ ಮುಂದೆ ಬಿದ್ದರು. ಅವನ ಆಯುಧ ಗಳನ್ನು ಹೊರುವವನು ಅವನ ಹಿಂದೆ ಕೊಲ್ಲುತ್ತಾ ಹೋದನು.

14ಯೋನಾತಾನನೂ ಅವನ ಆಯುಧ ಗಳನ್ನು ಹೊರುವವನೂ ಹೊಡೆದ ಆ ಮೊದಲ ಸಂಹಾರದಲ್ಲಿ ಅರ್ಧ ಎಕರೆ ಭೂಮಿಯಲ್ಲಿ ಬಿದ್ದವರು ಸುಮಾರು ಇಪ್ಪತ್ತು ಜನರಾಗಿದ್ದರು.

15ಆಗ ದಂಡಿನ ಹೊಲದಲ್ಲಿಯ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣದವರೂ ಕೊಳ್ಳೆಗಾರರೂ ಹೆದರಿಕೊಂಡರು; ಇದಲ್ಲದೆ ಭೂಮಿ ಕಂಪಿಸಿತು. ಹೀಗೆ ಅಲ್ಲಿ ಮಹಾದೊಡ್ಡ ಕಳವಳವಾಯಿತು.

೧ ಸಮುವೇಲನು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी