ಮತ್ತಾಯನು 12:29

ಇಲ್ಲವೆ ಯಾವನಾದರೂ ಮೊದಲು ಬಲವುಳ್ಳ ಮನುಷ್ಯನನ್ನು ಕಟ್ಟಿಹಾಕದ ಹೊರತು ಅವನ ಮನೆ ಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳು ವದಕ್ಕಾದೀತೇ? ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವದಕ್ಕಾಗುವದು.

ಸಂದರ್ಭದೊಂದಿಗೆ ಓದಿ · ಮತ್ತಾಯನು 12

27ಮತ್ತು ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಬಿಡಿಸಿದರೆ ನಿಮ್ಮ ಮಕ್ಕಳು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವರು.

28ಆದರೆ ನಾನು ದೇವರ ಆತ್ಮನಿಂದ ದೆವ್ವಗಳನ್ನು ಬಿಡಿಸಿದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆಯಲ್ಲಾ.

29ಇಲ್ಲವೆ ಯಾವನಾದರೂ ಮೊದಲು ಬಲವುಳ್ಳ ಮನುಷ್ಯನನ್ನು ಕಟ್ಟಿಹಾಕದ ಹೊರತು ಅವನ ಮನೆ ಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳು ವದಕ್ಕಾದೀತೇ? ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವದಕ್ಕಾಗುವದು.

30ನನ್ನ ಸಂಗಡ ಇರದ ವನು ನನಗೆ ವಿರೋಧವಾಗಿದ್ದಾನೆ; ಮತ್ತು ನನ್ನ ಸಂಗಡ ಕೂಡಿಸದವನು ಚದರಿಸುವವನಾಗಿದ್ದಾನೆ ಎಂದು ಹೇಳಿದನು.

31ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.

ಮತ್ತಾಯನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी