ಕೇದಾರಿನ ಗುಡಾರಗಳ ಬಳಿಯಲ್ಲಿ ವಾಸ ಮಾಡಿ ಮೇಷೆಕಿನಲ್ಲಿ ಪ್ರವಾಸಿಯಾಗಿರುವದರಿಂದ ನನಗೆ ಅಯ್ಯೋ!
3ಸುಳ್ಳಿನ ನಾಲಿಗೆಯೇ, ದೇವರು ನಿನಗೇನು ಮಾಡ ಬೇಕು? ಆತನು ನಿನಗೇನು ಕೊಡಬೇಕು?
4ಪರಾ ಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳು ನಿನಗೆ ಕೊಡಲ್ಪಡಲಿ.
5ಕೇದಾರಿನ ಗುಡಾರಗಳ ಬಳಿಯಲ್ಲಿ ವಾಸ ಮಾಡಿ ಮೇಷೆಕಿನಲ್ಲಿ ಪ್ರವಾಸಿಯಾಗಿರುವದರಿಂದ ನನಗೆ ಅಯ್ಯೋ!
6ನನ್ನ ಪ್ರಾಣವು ಸಮಾಧಾನವನ್ನು ಹಗೆ ಮಾಡುವವರ ಸಂಗಡ ವಾಸಮಾಡಿ ಸಾಕಾಯಿತು.
7ನಾನು ಸಮಾಧಾನವಾಗಿದ್ದೇನೆ; ಆದರೆ ನಾನು ಮಾತಾಡಲು ಅವರು ಯುದ್ಧಮಾಡು ವದಕ್ಕಿದ್ದಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ