ಇವನು ಅವನಿಗೆ--ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ; ಮತ್ತು ಒಬ್ಬ ದೂತನು ಕರ್ತನ ಮಾತಿನಿಂದ ನನಗೆ--ಅವನು ರೊಟ್ಟಿ ತಿಂದು ನೀರು ಕುಡಿಯಲು ಅವನನ್ನು ಹಿಂದಕ್ಕೆ ನಿನ್ನ ಮನೆಗೆ ಕರಕೊಂಡು ಬಾ ಎಂದು ಹೇಳಿದನು ಅಂದನು. ಆದರೆ ಇವನು ಅವನಿಗೆ ಸುಳ್ಳು ಹೇಳಿದನು.
18ಇವನು ಅವನಿಗೆ--ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ; ಮತ್ತು ಒಬ್ಬ ದೂತನು ಕರ್ತನ ಮಾತಿನಿಂದ ನನಗೆ--ಅವನು ರೊಟ್ಟಿ ತಿಂದು ನೀರು ಕುಡಿಯಲು ಅವನನ್ನು ಹಿಂದಕ್ಕೆ ನಿನ್ನ ಮನೆಗೆ ಕರಕೊಂಡು ಬಾ ಎಂದು ಹೇಳಿದನು ಅಂದನು. ಆದರೆ ಇವನು ಅವನಿಗೆ ಸುಳ್ಳು ಹೇಳಿದನು.
19ಹಾಗೆಯೇ ಪ್ರವಾದಿಯು ಇವನ ಸಂಗಡ ಹಿಂದಕ್ಕೆ ಹೋಗಿ ಅವನ ಮನೆಯಲ್ಲಿ ರೊಟ್ಟಿ ತಿಂದು ನೀರು ಕುಡಿದನು.
20ಅವರು ಮೇಜಿಗೆ ಕುಳಿತಿರುವಾಗ ಆದದ್ದೇ ನಂದರೆ, ಅವನನ್ನು ಹಿಂದಕ್ಕೆ ಕರತಂದ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ