ಆಗ ಅಬ್ರಹಾಮನು ಕುರಿಎತ್ತುಗಳನ್ನು ತೆಗೆದುಕೊಂಡು ಅಬೀಮೆಲೆಕನಿಗೆ ಕೊಟ್ಟನು; ಆಗ ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು.
25ಅಬೀ ಮೆಲೆಕನ ಸೇವಕರು ಬಲಾತ್ಕಾರದಿಂದ ತಕ್ಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನನ್ನು ಗದರಿಸಿದಾಗ
27ಆಗ ಅಬ್ರಹಾಮನು ಕುರಿಎತ್ತುಗಳನ್ನು ತೆಗೆದುಕೊಂಡು ಅಬೀಮೆಲೆಕನಿಗೆ ಕೊಟ್ಟನು; ಆಗ ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು.
28ಅಬ್ರಹಾಮನು ಹಿಂಡಿನ ಏಳು ಹೆಣ್ಣು ಕುರಿಮರಿಗಳನ್ನು ಬೇರೆಮಾಡಿ ನಿಲ್ಲಿಸಿದನು.
29ಅಬೀಮೆಲೆಕನು ಅಬ್ರಹಾಮನಿಗೆ--ನೀನು ಯಾಕೆ ಈ ಏಳು ಹೆಣ್ಣು ಕುರಿಮರಿಗಳನ್ನು ಬೇರೆ ನಿಲ್ಲಿಸಿದ್ದೀ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ