ಕರ್ತನೇ, ನನಗೆ ಕರುಣೆ ತೋರಿಸಿ ನನ್ನ ಪ್ರಾಣವನ್ನು ಸ್ವಸ್ಥಮಾಡು; ನಿನಗೆ ವಿರೋಧವಾಗಿ ಪಾಪಮಾಡಿದೆ ನೆಂದು ನಾನು ಹೇಳಿದೆನು.
3ಹಾಸಿಗೆಯ ಮೇಲೆ ಕ್ಷೀಣಿಸುವ ವನನ್ನು ಕರ್ತನು ಬಲಪಡಿಸುವನು. ನೀನು ಅವನ ರೋಗದಲ್ಲಿ ಹಾಸಿಗೆಯನ್ನು ಸರಿಮಾಡುವಿ.
4ಕರ್ತನೇ, ನನಗೆ ಕರುಣೆ ತೋರಿಸಿ ನನ್ನ ಪ್ರಾಣವನ್ನು ಸ್ವಸ್ಥಮಾಡು; ನಿನಗೆ ವಿರೋಧವಾಗಿ ಪಾಪಮಾಡಿದೆ ನೆಂದು ನಾನು ಹೇಳಿದೆನು.
5ಅವನು ಸತ್ತು ಅವನ ಹೆಸರು ನಾಶವಾಗುವದು ಯಾವಾಗ ಎಂದು ನನ್ನ ಶತ್ರುಗಳು ನನ್ನನ್ನು ಕುರಿತು ಕೇಡನ್ನು ಮಾತನಾಡುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ