ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
4ಬಹಳ ನೀರುಗಳ ಶಬ್ದಕ್ಕಿಂತಲೂ ಹೌದು, ಸಮುದ್ರದ ಬಲವಾದ ಅಲೆ ಗಳಿಗಿಂತಲೂ ಉನ್ನತದಲ್ಲಿ ಕರ್ತನು ಬಲಿಷ್ಠನಾಗಿ ದ್ದಾನೆ.
5ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ