೧ ಸಮುವೇಲನು 1:10

ಅವಳು ಬಹಳ ಮನಗುಂದಿ ದವಳಾಗಿ ಕರ್ತನನ್ನು ಪ್ರಾರ್ಥಿಸಿ ಅತ್ತಳು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 1

8ಆಗ ಅವಳ ಗಂಡನಾದ ಎಲ್ಕಾನನು ಅವಳಿಗೆ--ಹನ್ನಳೇ, ಯಾಕೆ ಅಳುತ್ತೀ? ಯಾಕೆ ತಿನ್ನದೆ ಇದ್ದೀ? ಯಾಕೆ ನಿನ್ನ ಹೃದಯದಲ್ಲಿ ದುಃಖಪಡುತ್ತಿದ್ದೀ? ಹತ್ತು ಮಂದಿ ಕುಮಾರರಿಗಿಂತ ನಾನು ನಿನಗೆ ಉತ್ತಮನಲ್ಲವೋ ಅಂದನು.

9ಆಗ ಅವರು ಶೀಲೋವಿನಲ್ಲಿ ತಿಂದು ಕುಡಿದ ತರುವಾಯ ಹನ್ನಳು ಎದ್ದುಹೋದಳು. ಯಾಜಕನಾದ ಏಲಿಯು ಕರ್ತನ ಮಂದಿರದ ಸ್ತಂಭದ ಬಳಿಯಲ್ಲಿ ಆಸನದ ಮೇಲೆ ಕುಳಿತಿರುವಾಗ

10ಅವಳು ಬಹಳ ಮನಗುಂದಿ ದವಳಾಗಿ ಕರ್ತನನ್ನು ಪ್ರಾರ್ಥಿಸಿ ಅತ್ತಳು.

11ಆಕೆಯು ಒಂದು ಪ್ರಮಾಣವನ್ನು ಮಾಡಿ ಹೇಳಿದ್ದೇನಂದರೆಸೈನ್ಯಗಳ ಕರ್ತನೇ, ನೀನು ನಿಶ್ಚಯವಾಗಿ ನಿನ್ನ ದಾಸಿಯ ದೀನತೆಯನ್ನು ನೋಡಿ, ನಿನ್ನ ದಾಸಿಯನ್ನು ಮರೆ ಯದೆ, ನನ್ನನ್ನು ನೆನಸಿ, ನಿನ್ನ ದಾಸಿಗೆ ಗಂಡು ಮಗು ವನ್ನು ಕೊಟ್ಟರೆ ಅವನು ಬದುಕುವ ಎಲ್ಲಾ ದಿವಸಗಳಲ್ಲಿ ಅವನನ್ನು ಕರ್ತನಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರ ಕತ್ತಿ ಬೀಳುವದಿಲ್ಲ ಅಂದಳು.

12ಅವಳು ಕರ್ತನ ಮುಂದೆ ಹೆಚ್ಚಾಗಿ ಪ್ರಾರ್ಥನೆ ಮಾಡುತ್ತಿರುವಾಗ ಏಲಿಯು ಅವಳ ಬಾಯನ್ನೇ ನೋಡುತ್ತಿದ್ದನು.

೧ ಸಮುವೇಲನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी