ಧರ್ಮೋಪದೇಶಕಾಂಡ 32:48

ಅದೇ ದಿವಸದಲ್ಲಿ ಕರ್ತನು ಮೋಶೆಗೆ--

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 32

46ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ನಿಮ್ಮ ಹೃದಯಗಳಲ್ಲಿ ಇಡಿರಿ; ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಕೈಕೊಳ್ಳುವದಕ್ಕೆ ನಿಮ್ಮ ಮಕ್ಕಳಿಗೆ ಆಜ್ಞಾಪಿಸಬೇಕು.

47ಇದು ನಿಮಗೆ ವ್ಯರ್ಥವಾದದ್ದಲ್ಲ, ಇದು ನಿಮ್ಮ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ ಎಂದು ಹೇಳಿದನು.

48ಅದೇ ದಿವಸದಲ್ಲಿ ಕರ್ತನು ಮೋಶೆಗೆ--

49ಈ ಅಬಾರೀಮ್‌ ಪರ್ವತದ ಮೇಲೆ ಮೋವಾಬ್‌ ದೇಶದ ಲ್ಲಿಯೂ ಯೆರಿಕೋವಿಗೆ ಎದುರಾಗಿಯೂ ಇರುವ ನೆಬೋ ಬೆಟ್ಟದ ಮೇಲೆ ಏರಿಹೋಗು; ನಾನು ಇಸ್ರಾ ಯೇಲ್‌ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವ ಕಾನಾನ್‌ ದೇಶವನ್ನು ನೋಡು,

50ನಿನ್ನ ಸಹೋದರನಾದ ಆರೋನನು ಹೋರ್‌ ಬೆಟ್ಟದಲ್ಲಿ ಸತ್ತು ತನ್ನ ಜನರ ಬಳಿಗೆ ಕೂಡಿಸಲ್ಪಟ್ಟ ಹಾಗೆ ನೀನು ಏರಿಹೋಗುವ ಬೆಟ್ಟದಲ್ಲಿ ಸತ್ತು ನಿನ್ನ ಜನರ ಬಳಿಗೆ ಕೂಡಿಸಲ್ಪಡಬೇಕು.

ಧರ್ಮೋಪದೇಶಕಾಂಡ 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी