ದೈನಂದಿನ ಮನ್ನಾ

ಹಾಗೆಯೇ ತೆಕೋವಿನವಳಾದ ಆ ಸ್ತ್ರೀಯು ಅರಸನ ಸಂಗಡ ಮಾತನಾಡಿ ನೆಲಕ್ಕೆ ಬಿದ್ದು ಭಕ್ತಿ ಗೌರವದಿಂದ ವಂದಿಸಿ--ಅರಸೇ, ಸಹಾಯಮಾಡು ಎಂದು ಕೇಳಿ ಕೊಂಡಳು.

೨ ಸಮುವೇಲನು 14:4