ಅದು ನನ್ನ ತಾಯಿಯ ಗರ್ಭದ ಬಾಗಲನ್ನು ಮುಚ್ಚಲಿಲ್ಲ; ದುಃಖವನ್ನು ನನ್ನ ಕಣ್ಣುಗಳಿಗೆ ಮರೆಮಾಡಲಿಲ್ಲ.
8ತಮ್ಮ ಶೋಕಕ್ಕಾಗಿ ಸಿದ್ಧವಾಗಿರುವ ಆ ದಿನವು ಶಪಿಸಲ್ಪಡಲಿ.
10ಅದು ನನ್ನ ತಾಯಿಯ ಗರ್ಭದ ಬಾಗಲನ್ನು ಮುಚ್ಚಲಿಲ್ಲ; ದುಃಖವನ್ನು ನನ್ನ ಕಣ್ಣುಗಳಿಗೆ ಮರೆಮಾಡಲಿಲ್ಲ.
11ನಾನು ಗರ್ಭ ಬಿಟ್ಟಾಗಲೇ ಯಾಕೆ ಸಾಯಲಿಲ್ಲ? ಹೊಟ್ಟೆಯೊಳಗಿಂದ ಹೊರಟಾಗಲೇ ಯಾಕೆ ಪ್ರಾಣ ಬಿಡಲಿಲ್ಲ?
12ಮೊಣಕಾಲುಗಳು ನನ್ನನ್ನು ತಡೆಯದಿ ದ್ದದ್ದೇಕೆ? ನಾನು ಕುಡಿಯುವ ಹಾಗೆ ಮೊಲೆಗಳು ಯಾಕೆ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ