ನಿನ್ನ ಜನರು ನೀನು ಕಳುಹಿಸುವ ಯಾವ ಸ್ಥಳದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧವನ್ನು ಮಾಡಲು ಹೊರಟುಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿ ಗೋಸ್ಕರ ಕಟ್ಟಿಸಿದ ಈ ಮನೆಯ ಮಾರ್ಗವಾಗಿಯೂ ಅವರು ಕರ್ತನಾದ ನಿನಗೆ ಪ್ರಾರ್ಥನೆ ಮಾಡಿದಾಗ
42ಅವರು ನಿನ್ನ ಮಹಾ ಹೆಸರನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ಕುರಿತು ಕೇಳುವರು.
44ನಿನ್ನ ಜನರು ನೀನು ಕಳುಹಿಸುವ ಯಾವ ಸ್ಥಳದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧವನ್ನು ಮಾಡಲು ಹೊರಟುಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿ ಗೋಸ್ಕರ ಕಟ್ಟಿಸಿದ ಈ ಮನೆಯ ಮಾರ್ಗವಾಗಿಯೂ ಅವರು ಕರ್ತನಾದ ನಿನಗೆ ಪ್ರಾರ್ಥನೆ ಮಾಡಿದಾಗ
45ಪರಲೋಕದಲ್ಲಿ ನೀನು ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ