ಅವನ ಮೇಲೆ ಇಕ್ಕಟ್ಟು ಬಂದರೆ ಅವನ ಮೊರೆಯನ್ನು ದೇವರು ಕೇಳುವನೋ?
7ನನ್ನ ಶತ್ರು ದುಷ್ಟನ ಹಾಗಿರಲಿ; ನನಗೆ ವಿರೋಧ ವಾಗಿ ಏಳುವವನು ಅನ್ಯಾಯವಂತನ ಹಾಗಿರಲಿ.
8ದೇವರು ಕಪಟಿಯ ಪ್ರಾಣವನ್ನು ತಕ್ಕೊಂಡರೆ ಅವನು ಲಾಭ ಮಾಡುವದರಲ್ಲಿ ನಿರೀಕ್ಷೆ ಏನು?
9ಅವನ ಮೇಲೆ ಇಕ್ಕಟ್ಟು ಬಂದರೆ ಅವನ ಮೊರೆಯನ್ನು ದೇವರು ಕೇಳುವನೋ?
10ಇಲ್ಲವೆ ಸರ್ವಶಕ್ತನಲ್ಲಿ ಆನಂದವಾಗಿರುವನೋ? ಸರ್ವಕಾಲದಲ್ಲಿ ದೇವರನ್ನು ಕರೆಯುವನೋ?
11ದೇವರ ಸಹಾಯದಿಂದ ನಿಮಗೆ ಬೋಧಿಸು ವೆನು; ಸರ್ವಶಕ್ತನಲ್ಲಿ ಇರುವವುಗಳನ್ನು ಮರೆ ಮಾಡೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ