ಆ ಮೇಲೆ ಲೇವಿಯ ಕುಮಾರರಾದ ಯಾಜಕರು ಹತ್ತಿರ ಬರಬೇಕು; ಅವರನ್ನು ನಿನ್ನ ದೇವರಾದ ಕರ್ತನು ತನಗೆ ಸೇವೆಮಾಡುವದಕ್ಕೂ ಕರ್ತನ ಹೆಸರಿನಲ್ಲಿ ಆಶೀರ್ವಾದ ಕೊಡುವದಕ್ಕೂ ಆದುಕೊಂಡಿದ್ದಾನೆ; ಅವರ ಮಾತಿನಿಂದ ಎಲ್ಲಾ ವಿವಾದ ಗಳಿಗೂ ಎಲ್ಲಾ ಪೆಟ್ಟುಗಳಿಗೂ ತೀರ್ಪು ಆಗಬೇಕು.
5ಆ ಮೇಲೆ ಲೇವಿಯ ಕುಮಾರರಾದ ಯಾಜಕರು ಹತ್ತಿರ ಬರಬೇಕು; ಅವರನ್ನು ನಿನ್ನ ದೇವರಾದ ಕರ್ತನು ತನಗೆ ಸೇವೆಮಾಡುವದಕ್ಕೂ ಕರ್ತನ ಹೆಸರಿನಲ್ಲಿ ಆಶೀರ್ವಾದ ಕೊಡುವದಕ್ಕೂ ಆದುಕೊಂಡಿದ್ದಾನೆ; ಅವರ ಮಾತಿನಿಂದ ಎಲ್ಲಾ ವಿವಾದ ಗಳಿಗೂ ಎಲ್ಲಾ ಪೆಟ್ಟುಗಳಿಗೂ ತೀರ್ಪು ಆಗಬೇಕು.
6ಆ ಮೇಲೆ ಹತನಾದವನಿಗೆ ಸವಿಾಪವಾಗಿರುವ ಆ ಊರಿನ ಹಿರಿಯರೆಲ್ಲರು ಹಳ್ಳದಲ್ಲಿ ಕೊಯ್ದ ಮಣಕದ ಮೇಲೆ ಕೈಗಳನ್ನು ತೊಳಕೊಂಡು
7ಉತ್ತರಕೊಟ್ಟು ಹೇಳತಕ್ಕದ್ದೇನಂದರೆ--ನಮ್ಮ ಕೈಗಳು ಈ ರಕ್ತವನ್ನು ಚೆಲ್ಲಲಿಲ್ಲ; ನಮ್ಮ ಕಣ್ಣುಗಳು ಅದನ್ನು ನೋಡಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ