ನ್ಯಾಯಸ್ಥಾಪಕರು 10:8

ಆ ವರುಷ ಮೊದಲುಗೊಂಡ ಅವರು ಹದಿನೆಂಟು ವರುಷ ಯೊರ್ದನಿಗೆ ಆಚೆ ಗಿಲ್ಯಾದಿನಲ್ಲಿ ಅಮೋರಿಯರ ದೇಶದಲ್ಲಿರುವ ಇಸ್ರಾಯೇಲ್‌ ಮಕ್ಕಳ ನ್ನೆಲ್ಲಾ ಬಾಧಿಸಿ ಕುಂದಿಸಿದರು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 10

6ಆದರೆ ಇಸ್ರಾಯೇಲ್‌ ಮಕ್ಕಳು ತಿರಿಗಿ ಕರ್ತನ ಮುಂದೆ ಕೆಟ್ಟತನಮಾಡಿ ಬಾಳನನ್ನೂ ಅಷ್ಟೋರೆತನ್ನೂ ಸಿರಿಯಾ ದೇಶದ ದೇವರುಗಳನ್ನೂ ಚೀದೋನಿನ ದೇವರುಗಳನ್ನೂ ಮೋವಾಬಿನ ದೇವರುಗಳನ್ನೂ ಅಮ್ಮೋನನ ಮಕ್ಕಳ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸುವವರಾಗಿ ಕರ್ತನನ್ನು ಸೇವಿ ಸದೆ ಆತನನ್ನು ಬಿಟ್ಟು ಹೋದರು.

7ಆಗ ಕರ್ತನು ಇಸ್ರಾಯೇಲಿಗೆ ವಿರೋಧವಾಗಿ ಕೋಪಗೊಂಡು ಅವ ರನ್ನು ಫಿಲಿಷ್ಟಿಯರ ಕೈಗೂ ಅಮ್ಮೋನನ ಮಕ್ಕಳ ಕೈಗೂ ಮಾರಿಬಿಟ್ಟನು.

8ಆ ವರುಷ ಮೊದಲುಗೊಂಡ ಅವರು ಹದಿನೆಂಟು ವರುಷ ಯೊರ್ದನಿಗೆ ಆಚೆ ಗಿಲ್ಯಾದಿನಲ್ಲಿ ಅಮೋರಿಯರ ದೇಶದಲ್ಲಿರುವ ಇಸ್ರಾಯೇಲ್‌ ಮಕ್ಕಳ ನ್ನೆಲ್ಲಾ ಬಾಧಿಸಿ ಕುಂದಿಸಿದರು.

9ಇದಲ್ಲದೆ ಅಮ್ಮೋನನ ಮಕ್ಕಳು ಯೆಹೂದನಿಗೆ ಬೆನ್ಯಾವಿಾನರಿಗೆ ವಿರೋಧವಾ ಗಿಯೂ ಎಫ್ರಾಯಾಮ್‌ ಮನೆಗೆ ವಿರೋಧವಾಗಿಯೂ ಯುದ್ಧಮಾಡುವದಕ್ಕೆ ಯೊರ್ದನನ್ನು ದಾಟಿ ಬಂದರು. ಹೀಗೆ ಇಸ್ರಾಯೇಲಿಗೆ ಬಹುಸಂಕಟವಾಯಿತು.

10ಆಗ ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಕೂಗಿ--ನಮ್ಮ ದೇವರನ್ನು ಬಿಟ್ಟು ಬಾಳನನ್ನು ಸೇವಿಸಿದ್ದರಿಂದ ನಾವು ನಿನಗೆ ವಿರೋಧವಾಗಿ ಪಾಪ ಮಾಡಿದೆವು ಅಂದರು.

ನ್ಯಾಯಸ್ಥಾಪಕರು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी