ಯೆರೆಮಿಯ 5:31

ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?

ಸಂದರ್ಭದೊಂದಿಗೆ ಓದಿ · ಯೆರೆಮಿಯ 5

29ಇವುಗಳ ನಿಮಿತ್ತ ನಾನು ವಿಚಾರಿಸುವದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.

30ಆಶ್ಚರ್ಯವೂ ಭಯಂಕರವೂ ಆದ ಕಾರ್ಯವು ದೇಶದಲ್ಲಿ ನಡೆಯು ತ್ತದೆ,

31ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?

ಯೆರೆಮಿಯ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी