ಆದರೆ ನಿನ್ನ ಸೇವಕನಾದ ಸೊಲೊಮೋನನನ್ನು ಅವನು ಕರೆಯಲಿಲ್ಲ. ಆದದರಿಂದ ಅರಸನಾದ ನನ್ನ ಒಡೆಯನೇ, ನಿನ್ನ ತರುವಾಯ ನನ್ನ ಒಡೆಯನಾದ ಅರಸನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನಾ ರೆಂದು ನೀನು ಹೇಳುವ ಹಾಗೆ ಸಮಸ್ತ ಇಸ್ರಾಯೇಲ್ಯರ ಕಣ್ಣುಗಳು ನಿನ್ನ ಮೇಲೆ ಇರುತ್ತವೆ.
18ಆದರೆ ಇಗೋ, ಅರಸನಾಗಿರುವ ನನ್ನ ಒಡೆಯ ನಾದ ನೀನು ಅರಿಯದೆ ಇರುವಾಗ ಅದೋನೀಯನು ಆಳುತ್ತಾನೆ.
20ಆದರೆ ನಿನ್ನ ಸೇವಕನಾದ ಸೊಲೊಮೋನನನ್ನು ಅವನು ಕರೆಯಲಿಲ್ಲ. ಆದದರಿಂದ ಅರಸನಾದ ನನ್ನ ಒಡೆಯನೇ, ನಿನ್ನ ತರುವಾಯ ನನ್ನ ಒಡೆಯನಾದ ಅರಸನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನಾ ರೆಂದು ನೀನು ಹೇಳುವ ಹಾಗೆ ಸಮಸ್ತ ಇಸ್ರಾಯೇಲ್ಯರ ಕಣ್ಣುಗಳು ನಿನ್ನ ಮೇಲೆ ಇರುತ್ತವೆ.
22ಅವಳು ಅರಸನ ಸಂಗಡ ಇನ್ನೂ ಮಾತನಾಡು ತ್ತಿರುವಾಗ ಇಗೋ, ಪ್ರವಾದಿಯಾದ ನಾತಾನನು ಬಂದನು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ