ತರುವಾಯ ಯಾಕೋಬನು ಲಾಬಾನನಿಗೆ--ನನ್ನ ದಿನಗಳು ಪೂರ್ತಿಯಾದವು; ನಾನು ನನ್ನ ಹೆಂಡತಿಯ ಬಳಿಗೆ ಹೋಗುವ ಹಾಗೆ ಆಕೆಯನ್ನು ನನಗೆ ಕೊಡು ಅಂದನು.
21ತರುವಾಯ ಯಾಕೋಬನು ಲಾಬಾನನಿಗೆ--ನನ್ನ ದಿನಗಳು ಪೂರ್ತಿಯಾದವು; ನಾನು ನನ್ನ ಹೆಂಡತಿಯ ಬಳಿಗೆ ಹೋಗುವ ಹಾಗೆ ಆಕೆಯನ್ನು ನನಗೆ ಕೊಡು ಅಂದನು.
22ಆಗ ಲಾಬಾನನು ಆ ಸ್ಥಳದ ಮನುಷ್ಯರನ್ನೆಲ್ಲಾ ಕೂಡಿಸಿ ಔತಣವನ್ನು ಮಾಡಿಸಿದನು.
23ಸಾಯಂಕಾಲದಲ್ಲಿ ಅವನು ತನ್ನ ಮಗಳಾದ ಲೇಯಳನ್ನು ಅವನ ಬಳಿಗೆ ಕರೆತಂದನು. ಆಗ ಅವನು ಆಕೆಯ ಬಳಿಗೆ ಬಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ