ಧರ್ಮೋಪದೇಶಕಾಂಡ 33:12

ಅವನು ಬೆನ್ಯಾವಿಾನನ ವಿಷಯವಾಗಿ--ಕರ್ತ ನಿಗೆ ಪ್ರಿಯನು ಸುರಕ್ಷಿತವಾಗಿ ಆತನ ಬಳಿಯಲ್ಲಿ ವಾಸ ಮಾಡುವನು; ಆತನು ಅವನಿಗೆ ದಿನವೆಲ್ಲಾ ಮರೆಯಾಗಿ ರುವನು; ಅವನು ಆತನ ಹೆಗಲುಗಳ ನಡುವೆ ವಾಸ ಮಾಡುವನು ಅಂದನು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 33

10ಅವರು ಯಾಕೋಬನಿಗೆ ನಿನ್ನ ನ್ಯಾಯಗಳನ್ನೂ ಇಸ್ರಾಯೇಲಿಗೆ ನಿನ್ನ ನ್ಯಾಯಪ್ರಮಾಣವನ್ನೂ ಬೋಧಿಸುವರು; ನಿನ್ನ ಮುಂದೆ ಧೂಪವನ್ನೂ ನಿನ್ನ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಇಡುವರು.

11ಕರ್ತನೇ, ಅವನ ಆಸ್ತಿಯನ್ನು ಆಶೀರ್ವದಿಸು; ಅವನ ಕೈಕೆಲಸವನ್ನು ಅಂಗೀಕರಿಸು. ಅವನಿಗೆ ವಿರೋಧ ವಾಗಿ ಏಳುವವರ ಮತ್ತು ಅವನನ್ನು ಹಗೆಮಾಡುವವರ ಸೊಂಟಗಳನ್ನು ಅವರು ತಿರಿಗಿ ಏಳದ ಹಾಗೆ ಹೊಡೆ ಅಂದನು.

12ಅವನು ಬೆನ್ಯಾವಿಾನನ ವಿಷಯವಾಗಿ--ಕರ್ತ ನಿಗೆ ಪ್ರಿಯನು ಸುರಕ್ಷಿತವಾಗಿ ಆತನ ಬಳಿಯಲ್ಲಿ ವಾಸ ಮಾಡುವನು; ಆತನು ಅವನಿಗೆ ದಿನವೆಲ್ಲಾ ಮರೆಯಾಗಿ ರುವನು; ಅವನು ಆತನ ಹೆಗಲುಗಳ ನಡುವೆ ವಾಸ ಮಾಡುವನು ಅಂದನು.

13ಯೋಸೇಫನ ವಿಷಯವಾಗಿ--ಅವನ ದೇಶವು ಆಕಾಶದ ಅಮೂಲ್ಯವಾದವುಗಳಿಂದಲೂ ಮಂಜಿ ನಿಂದಲೂ ಕೆಳಗೆ ಮಲಗಿರುವ ಅಗಾಧದಿಂದಲೂ

14ಸೂರ್ಯನ ಆದಾಯದ ಅಮೂಲ್ಯವಾದ ಫಲಗಳಿಂದಲೂ ಚಂದ್ರನ ಆದಾಯದ ಅಮೂಲ್ಯವಾದ ವುಗಳಿಂದಲೂ

ಧರ್ಮೋಪದೇಶಕಾಂಡ 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी