ಆತನು ಅವನಿಗೆ--ನೀನು ನನ್ನ ಮುಖವನ್ನು ನೋಡ ಲಾರಿ; ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕುವದಿಲ್ಲ ಅಂದನು.
18ಅವನು--ನಿನ್ನ ಮಹಿಮೆಯನ್ನು ನನಗೆ ತೋರಿಸು ಎಂದು ನಾನು ನಿನ್ನನ್ನು ಬೇಡುತ್ತೇನೆ ಅಂದನು.
20ಆತನು ಅವನಿಗೆ--ನೀನು ನನ್ನ ಮುಖವನ್ನು ನೋಡ ಲಾರಿ; ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕುವದಿಲ್ಲ ಅಂದನು.
21ಇದಲ್ಲದೆ ಕರ್ತನುಇಗೋ, ನನ್ನ ಬಳಿಯಲ್ಲಿ ಒಂದು ಸ್ಥಳವಿದೆ; ನೀನು ಬಂಡೆಯ ಮೇಲೆ ನಿಂತುಕೊಳ್ಳುವಿ.
22ನನ್ನ ಮಹಿ ಮೆಯು ಹಾದು ಹೋಗುವಾಗ ನಿನ್ನನ್ನು ಬಂಡೆಯ ಬಿರುಕಿನಲ್ಲಿ ನಿಲ್ಲಿಸಿ ನಿನ್ನ ಮೇಲೆ ನನ್ನ ಕೈ ಮುಚ್ಚುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ