ಬೆನ್ಯಾವಿಾನಿನಲ್ಲಿ ಏಲನ ಮಗನಾದ ಶಿವ್ಮೆಾಯು.
16ಆಶೇರನಲ್ಲಿಯೂ ಅಲೋತಿ ನಲ್ಲಿಯೂ ಹೂಷೈಯನ ಮಗನಾದ ಬಾಣನು;
17ಇಸ್ಸಕಾರನಲ್ಲಿ ಫಾರೂಹನ ಮಗನಾದ ಯೆಹೋ ಷಾಫಾಟನು;
18ಬೆನ್ಯಾವಿಾನಿನಲ್ಲಿ ಏಲನ ಮಗನಾದ ಶಿವ್ಮೆಾಯು.
19ಗಿಲ್ಯಾದಿನ ದೇಶದಲ್ಲಿಯೂ ಅಮೋ ರಿಯರ ಅರಸನಾದ ಸೀಹೋನನ ದೇಶದಲ್ಲಿಯೂ ಬಾಷಾನಿನ ಅರಸನಾದ ಓಗನ ದೇಶದಲ್ಲಿಯೂ ಉರೀಯನ ಮಗನಾದ ಗೆಬೆರ್ನು, ಅವನೊಬ್ಬನೇ ಆ ದೇಶಕ್ಕೆ ಅಧಿಪತಿಯಾಗಿದ್ದನು.
20ಯೆಹೂದ ಮತ್ತು ಇಸ್ರಾಯೇಲ್ಯರು ತಿನ್ನುತ್ತಾ ಕುಡಿಯುತ್ತಾ ಸಂತೋಷಪಡುತ್ತಾ ಸಮುದ್ರದ ಬಳಿಯಲ್ಲಿರುವ ಮರಳಿನ ಹಾಗೆ ಹೆಚ್ಚಾಗಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ