ಹಬಕ್ಕೂಕ್ಕ 2:8

ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು; ಮನುಷ್ಯರ ರಕ್ತಕ್ಕಾಗಿ ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಬಲಾತ್ಕಾರದ ನಿಮಿತ್ತವೇ.

ಸಂದರ್ಭದೊಂದಿಗೆ ಓದಿ · ಹಬಕ್ಕೂಕ್ಕ 2

6ಇವರೆಲ್ಲರು ಅವನ ಮೇಲೆ ಸಾಮ್ಯವನ್ನೂ ಹಾಸ್ಯದ ಸಾಮತಿಯನ್ನೂ ಎತ್ತಿ--ತನಗಲ್ಲದ್ದನ್ನು ಹೆಚ್ಚಿಸಿಕೊಳ್ಳು ವವನಿಗೆ ಅಯ್ಯೋ! ಅದು ಎಷ್ಟರ ವರೆಗೆ? ತಾನಾಗಿ ತನ್ನ ಮೇಲೆ ಗಟ್ಟಿ ಮಣ್ಣನ್ನು ಹೊತ್ತುಕೊಳ್ಳುವವನಿಗೆ ಅಯ್ಯೋ ಎಂದು ಹೇಳರೋ?

7ನಿನ್ನನ್ನು ಕಚ್ಚುವವರು ಕ್ಷಣಮಾತ್ರದಲ್ಲಿ ಏಳರೋ? ನಿನ್ನನ್ನು ಪೀಡಿಸುವವರು ಎಚ್ಚರವಾಗರೋ? ಆಗ ನೀನು ಅವರಿಗೆ ಸುಲಿಗೆ ಯಾಗುವಿ.

8ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು; ಮನುಷ್ಯರ ರಕ್ತಕ್ಕಾಗಿ ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಬಲಾತ್ಕಾರದ ನಿಮಿತ್ತವೇ.

9ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ!

10ಅನೇಕ ಜನಗಳನ್ನು ಕಡಿದುಬಿಡುವದರಿಂದ ನಿನ್ನ ಮನೆಗೆ ನಾಚಿಕೆಯನ್ನು ಯೋಚಿಸಿದ್ದೀ; ಸ್ವಂತ ಪ್ರಾಣಕ್ಕೆ ವಿರೋಧವಾಗಿ ಪಾಪಮಾಡಿದ್ದೀ.

ಹಬಕ್ಕೂಕ್ಕ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी