೧ ತಿಮೊಥೆಯನಿಗೆ 6:2

ವಿಶ್ವಾಸಿಗಳಾದ ಯಜಮಾನರಿರುವವರು, ಆ ಯಜಮಾನರನ್ನು ಸಹೋದರರೆಂದು ತಾತ್ಸಾರ ಮಾಡದೆ ಆದಾಯದಲ್ಲಿ ಪಾಲು ಹೊಂದುವವರೂ ನಂಬುವವರೂ ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಹೆಚ್ಚಾದ ಸೇವೆ ಮಾಡಬೇಕು. ಇವುಗಳನ್ನು ಬೋಧಿಸಿ ಎಚ್ಚರಿಸು.

ಸಂದರ್ಭದೊಂದಿಗೆ ಓದಿ · ೧ ತಿಮೊಥೆಯನಿಗೆ 6

1ದೇವರ ನಾಮಕ್ಕೂ ಆತನ ಬೋಧನೆಗೂ ದೂಷಣೆ ಉಂಟಾಗದಂತೆ ನೊಗದ ಅಧೀನದಲ್ಲಿರುವ ಸೇವಕರೆಲ್ಲರೂ ತಮ್ಮ ಸ್ವಂತ ಯಜಮಾನರನ್ನೂ ಎಲ್ಲಾ ಮಾನಕ್ಕೂ ಯೋಗ್ಯರೆಂದೆ ಣಿಸಲಿ.

2ವಿಶ್ವಾಸಿಗಳಾದ ಯಜಮಾನರಿರುವವರು, ಆ ಯಜಮಾನರನ್ನು ಸಹೋದರರೆಂದು ತಾತ್ಸಾರ ಮಾಡದೆ ಆದಾಯದಲ್ಲಿ ಪಾಲು ಹೊಂದುವವರೂ ನಂಬುವವರೂ ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಹೆಚ್ಚಾದ ಸೇವೆ ಮಾಡಬೇಕು. ಇವುಗಳನ್ನು ಬೋಧಿಸಿ ಎಚ್ಚರಿಸು.

3ಯಾವನಾದರೂ ಬೇರೆ ವಿಧವಾದ ಉಪದೇಶ ವನ್ನು ಮಾಡಿ ಅಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ

4ಅಂಥವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಅಹಂಕಾರಿಯಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ.

೧ ತಿಮೊಥೆಯನಿಗೆ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी