ನನ್ನ ಕೈಗಳಿಗೆ ಯುದ್ಧ ಕಲಿಸುತ್ತಾನೆ. ನನ್ನ ತೋಳುಗಳು ಕಬ್ಬಿಣದ ಬಿಲ್ಲನ್ನು ಬೊಗ್ಗಿಸುತ್ತವೆ.
33ದೇವರು ನನ್ನ ಬಲವೂ ನನ್ನ ಪರಾಕ್ರಮವೂ ಆಗಿದ್ದಾನೆ; ನನ್ನ ಮಾರ್ಗವನ್ನು ಸಂಪೂರ್ಣಮಾಡುತ್ತಾನೆ.
34ನನ್ನ ಕಾಲುಗಳನ್ನು ಜಿಂಕೆಗಳ ಹಾಗೆ ಮಾಡಿ ನನ್ನನ್ನು ಉನ್ನತ ಸ್ಥಳಗಳ ಮೇಲೆ ನಿಲ್ಲಿಸುತ್ತಾನೆ.
35ನನ್ನ ಕೈಗಳಿಗೆ ಯುದ್ಧ ಕಲಿಸುತ್ತಾನೆ. ನನ್ನ ತೋಳುಗಳು ಕಬ್ಬಿಣದ ಬಿಲ್ಲನ್ನು ಬೊಗ್ಗಿಸುತ್ತವೆ.
36ನೀನು ನಿನ್ನ ರಕ್ಷಣೆಯ ಗುರಾಣಿ ಯನ್ನು ನನಗೆ ಕೊಟ್ಟೆ; ನಿನ್ನ ಸೌಮ್ಯತೆಯು ನನ್ನನ್ನು ಹೆಚ್ಚಿಸಿತು.
37ನನ್ನ ಹೆಜ್ಜೆಗಳನ್ನು ನನ್ನ ಕೆಳಗೆ ವಿಶಾಲ ಮಾಡಿದ್ದರಿಂದ ನನ್ನ ಕಾಲುಗಳು ಜಾರಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ