ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೊಳಗಿಂದ ಹೊರಗೆ ಬರಮಾಡ ಬೇಕೆಂದು ಕರ್ತನು ಯಾರಿಗೆ ಹೇಳಿದನೋ ಆ ಆರೋನ ಮೋಶೆ ಇವರೇ.
24ಕೋರಹನ ಕುಮಾರರು: ಅಸ್ಸೀರ್ ಎಲ್ಕಾನಾ ಅಬೀಯಾಸಾಫ್ ಎಂಬವರು. ಇವರೇ ಕೋರಹೀಯರ ಗೋತ್ರಗಳು.
26ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೊಳಗಿಂದ ಹೊರಗೆ ಬರಮಾಡ ಬೇಕೆಂದು ಕರ್ತನು ಯಾರಿಗೆ ಹೇಳಿದನೋ ಆ ಆರೋನ ಮೋಶೆ ಇವರೇ.
27ಇಸ್ರಾಯೇಲ್ ಮಕ್ಕ ಳನ್ನು ಹೊರಗೆ ತರುವದಕ್ಕಾಗಿ ಐಗುಪ್ತದ ಅರಸನಾದ ಫರೋಹನ ಸಂಗಡ ಮಾತನಾಡಿದ ಮೋಶೆ ಆರೋನರೂ ಇವರೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ