ದಹನಬಲಿಯನ್ನು ವಧಿಸಿದ ಸ್ಥಳದಲ್ಲಿಯೇ ಅತಿಕ್ರಮದ ಬಲಿಯನ್ನು ವಧಿಸಬೇಕು: ಅವನು ಅದರ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸ ಬೇಕು.
1ಅದರಂತೆಯೇ ಅತಿಕ್ರಮ ಬಲಿಯ ನಿಯಮವು ಇದೇ: ಇದು ಅತಿ ಪರಿಶುದ್ಧ ವಾದದ್ದು.
2ದಹನಬಲಿಯನ್ನು ವಧಿಸಿದ ಸ್ಥಳದಲ್ಲಿಯೇ ಅತಿಕ್ರಮದ ಬಲಿಯನ್ನು ವಧಿಸಬೇಕು: ಅವನು ಅದರ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸ ಬೇಕು.
3ಅವನು ಅದರ ಎಲ್ಲಾ ಕೊಬ್ಬನ್ನೂ ಹಿಂಭಾಗ ವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ