ಯಾಜಕಕಾಂಡ 27:19

ಇದಲ್ಲದೆ ಆ ಹೊಲವನ್ನು ಪರಿಶುದ್ಧ ಮಾಡಿ ದವನು ಅದನ್ನು ಹೇಗಾದರೂ ವಿಮೋಚಿಸಬೇಕೆಂದಿ ದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅವನು ಕೊಡಬೇಕು; ಆಗ ಅವನಿಗೆ ಅದು ಸ್ಥಿರವಾಗಿರುವದು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 27

17ಜೂಬಿಲಿ ಸಂವತ್ಸರ ಮೊದಲುಗೊಂಡು ಅವನು ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ನೀನು ಕಟ್ಟುವ ಕ್ರಯದ ಪ್ರಕಾರ ಅದು ಸ್ಥಿರವಾಗಿರಬೇಕು.

18ಆದರೆ ಜೂಬಿಲಿ ಸಂವತ್ಸರವಾದ ಮೇಲೆ ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ಜೂಬಿಲಿ ಸಂವತ್ಸರದ ವರೆಗೆ ಮಿಕ್ಕ ವರುಷಗಳ ಲೆಕ್ಕದ ಪ್ರಕಾರ ಯಾಜಕನು ಅವನಿಗೆ ಹಣವನ್ನು ಎಣಿಸಿ ನೀನು ಕಟ್ಟಿದ ಕ್ರಯದಿಂದ ಕಳೆಯ ಬೇಕು.

19ಇದಲ್ಲದೆ ಆ ಹೊಲವನ್ನು ಪರಿಶುದ್ಧ ಮಾಡಿ ದವನು ಅದನ್ನು ಹೇಗಾದರೂ ವಿಮೋಚಿಸಬೇಕೆಂದಿ ದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅವನು ಕೊಡಬೇಕು; ಆಗ ಅವನಿಗೆ ಅದು ಸ್ಥಿರವಾಗಿರುವದು.

20ಆದರೆ ಅವನು ಹೊಲವನ್ನು ವಿಮೋಚಿಸದೆ ಹೋದರೆ ಇಲ್ಲವೆ ಮತ್ತೊಬ್ಬನಿಗೆ ಆ ಹೊಲವನ್ನು ಮಾರಿದ್ದರೆ ಅದನ್ನು ಇನ್ನು ಮೇಲೆ ವಿಮೋಚಿಸಕೂಡದು.

21ಆ ಹೊಲವು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವಾಗ ಪ್ರತ್ಯೇಕಿಸಲ್ಪಟ್ಟು ಒಪ್ಪಿಸಲ್ಪಟ್ಟ ಹೊಲದ ಹಾಗೆ ಕರ್ತನಿಗೆ ಅದು ಪರಿಶುದ್ಧವಾಗಿರಬೇಕು; ಅದರ ಸ್ವಾಸ್ತ್ಯವು ಯಾಜಕ ನಿಗೆ ಸಲ್ಲಬೇಕು.

ಯಾಜಕಕಾಂಡ 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी