ಈ ತೈಲವನ್ನು ಯಾಕೆ ಮುನ್ನೂರು ನಾಣ್ಯಗಳಿಗೆ ಮಾರಿ ಬಡವರಿಗೆ ಕೊಡಲಿಲ್ಲ ಅಂದನು.
4ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ ಆತನನ್ನು ಹಿಡಿದು ಕೊಡುವದಕ್ಕಿದ್ದ ಸೀಮೋನನ ಮಗನಾದ ಯೂದ ಇಸ್ಕರಿಯೋತನು--
5ಈ ತೈಲವನ್ನು ಯಾಕೆ ಮುನ್ನೂರು ನಾಣ್ಯಗಳಿಗೆ ಮಾರಿ ಬಡವರಿಗೆ ಕೊಡಲಿಲ್ಲ ಅಂದನು.
7ಆಗ ಯೇಸು--ಈಕೆಯನ್ನು ಬಿಟ್ಟುಬಿಡಿರಿ; ನನ್ನನ್ನು ಹೂಣಿಡುವ ದಿವಸಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಾಳೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ