ಸೇವೆಯು ದೂಷಿಸಲ್ಪಡದಂತೆ ಯಾವ ವಿಷಯ ದಲ್ಲಿಯೂ ನಿಂದೆಗೆ ಅವಕಾಶ ಕೊಡಬೇಡಿರಿ;
1ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
2(ಆತನು--ಅಂಗೀಕಾರದ ಸಮಯದಲ್ಲಿ ನಾನು ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯಮಾಡಿದೆನು ಎಂದು ಹೇಳುತ್ತಾನೆ; ಇಗೋ, ಈಗಲೇ ಆ ಅಂಗೀಕಾರದ ಸಮಯ; ಇಗೋ, ಈಗಲೇ ಆ ರಕ್ಷಣೆಯ ದಿನ).
3ಸೇವೆಯು ದೂಷಿಸಲ್ಪಡದಂತೆ ಯಾವ ವಿಷಯ ದಲ್ಲಿಯೂ ನಿಂದೆಗೆ ಅವಕಾಶ ಕೊಡಬೇಡಿರಿ;
4ಆದರೆ ಎಲ್ಲಾ ಸಂಗತಿಗಳಲ್ಲಿ ಹೆಚ್ಚು ತಾಳ್ಮೆಯಲ್ಲಿಯೂ ಸಂಕಟ ಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ
5ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳ ಲ್ಲಿಯೂ ಪ್ರಯಾಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ದೇವರ ಸೇವಕರೆಂದು ನಮ್ಮನ್ನು ಸಮ್ಮತರಾಗ ಮಾಡಿಕೊಳ್ಳುತ್ತೇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ